Loading..!

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಪ್ರಕಟ
Tags: Degree
Published by: Yallamma G | Date:31 ಮೇ 2023
not found
ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ , ಮಲ್ಲಸಂದ್ರ, ತುಮಕೂರು ಜಿಲ್ಲೆ ಇಲ್ಲಿ ಖಾಲಿ ಇರುವ 219 ಸಹಾಯಕ ವ್ಯವಸ್ಥಾಪಕರು, ವೈದ್ಯಾಧಿಕಾರಿ, ಲೆಕ್ಕಾಧಿಕಾರಿ, ಮಾರುಕಟ್ಟೆ ಅಧಿಕಾರಿ, ಕಿರಿಯ ತಾಂತ್ರಿಕ, ಚಾಲಕ ಮತ್ತು ತಾಂತ್ರಿಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 17/04/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
* ಈ ಹಿಂದೆ ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಕೆಲವು ಬದಲಾವಣೆಗಳನ್ನು ತಂದಿದ್ದು ಅರ್ಜಿ ಸಲ್ಲಿಸಲು ಜೂನ್ 6ರ ವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. 
No. of posts:  219
Application Start Date:  6 ಮಾರ್ಚ್ 2023
Application End Date:  6 ಜೂನ್ 2023
Work Location:  ತುಮಕೂರು ಜಿಲ್ಲಾ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Sc, B.Tech,  BCA, M.Com, M.Sc, MCA, LLB, BAL, BBA, MBA, BBM, BVSC, AH, BE, MBBS, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿದ ಪಡೆದಿರಬೇಕು. ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. 

Fee:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ. 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ 
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗದೆ. 

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ತುಮಕೂರು ಜಿಲ್ಲಾ, KA,
To Download the Official Notification
Related Tags: Degree

Comments