ತುಮಕೂರು ಮಹಾನಗರ ಪಾಲಿಕೆ ನೇಮಕಾತಿ 2026: 238 ಪೌರಕಾರ್ಮಿಕ ಹುದ್ದೆಗಳ ಭರ್ಜರಿ ಅವಕಾಶ – ಇಂದೇ ಅರ್ಜಿ ಹಾಕಿ
Published by: Heena Sheregar | Date:26 ಮಾರ್ಚ್ 2026

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶವು ಜಿಲ್ಲೆಯ ಪಾಲಿಕೆ ಮತ್ತು ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯು ನೇರಪಾವತಿ (Direct Payment) ಪದ್ಧತಿಯಡಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಮೂಲಕ ಈಗಾಗಲೇ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದಂತೆ ಹೊಸ ಅಭ್ಯರ್ಥಿಗಳಿಗೆ ಸ್ಥಿರ ಆದಾಯದೊಂದಿಗೆ ಕೆಲಸ ಮಾಡುವ ಅವಕಾಶ ದೊರೆಯಲಿದೆ. ಸರಳ ಅರ್ಹತೆ ಮತ್ತು ಸುಲಭ ಅರ್ಜಿ ಪ್ರಕ್ರಿಯೆಯಿಂದ ಹೆಚ್ಚಿನ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂಬ ನಿರೀಕ್ಷೆಯಿದೆ.
ಆಸಕ್ತ ಅಭ್ಯರ್ಥಿಗಳು ವಿಳಂಬ ಮಾಡದೇ ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಕಚೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಹುದ್ದೆಗಳು ಲಭ್ಯವಿದ್ದರೂ ಸ್ಪರ್ಧೆ ತೀವ್ರವಾಗುವ ಸಾಧ್ಯತೆ ಇರುವುದರಿಂದ ಈ ಸುವರ್ಣಾವಕಾಶವನ್ನು ಕೈಮೀಸಿಕೊಳ್ಳಬೇಡಿ. ಭರ್ತಿ ಮಾಡಿದ ಅರ್ಜಿಯನ್ನು09-04-2026ರ ಒಳಗೆ ಖುದ್ದಾಗಿ ಸಲ್ಲಿಸುವುದು ಕಡ್ಡಾಯವಾಗಿದ್ದು, ತಕ್ಷಣವೇ ಅರ್ಜಿ ಸಲ್ಲಿಸುವುದು ಒಳಿತು.
ಇದನ್ನು ಓದಿ : ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನ!
ನೇಮಕಾತಿ ಅಧಿಸೂಚನೆಯ ವಿವರಗಳು:
18 ವರ್ಷ ತುಂಬಿರಬೇಕು ಮತ್ತು 50 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ (Selection Process):
ಈ ನೇಮಕಾತಿಯು ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನವನ್ನು ಆಧರಿಸಿಲ್ಲ, ಬದಲಾಗಿ ಸೇವಾ ಅನುಭವ ಮತ್ತು ನಿಗದಿತ ಮಾನದಂಡಗಳ ಆಧಾರದ ಮೇಲೆ ನಡೆಯುತ್ತದೆ. ಆಯ್ಕೆ ಸಮಿತಿ: ತುಮಕೂರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಸುವುದು ಹೇಗೆ? (How to Apply):
ಗಮನಿಸಬೇಕಾದ ಮುಖ್ಯ ಅಂಶಗಳು:

- ಸಂಸ್ಥೆಯ ಹೆಸರು: ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಯವರ ಕಾರ್ಯಾಲಯ, ತುಮಕೂರು ಜಿಲ್ಲೆ (ತುಮಕೂರು ಮಹಾನಗರಪಾಲಿಕೆ, ಶಿರಾ ಮತ್ತು ತಿಪಟೂರು ನಗರಸಭೆಗಳು).
- ಹುದ್ದೆಯ ಹೆಸರು: ಪೌರಕಾರ್ಮಿಕ (ನೇರಪಾವತಿ ಅಡಿ).ಒಟ್ಟು ಹುದ್ದೆಗಳು: 238.
- ಆಯ್ಕೆ ಪ್ರಕ್ರಿಯೆ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇಮಕಾತಿ ನಡೆಯಲಿದೆ.
- ಉದ್ಯೋಗ ಸ್ಥಳ: ತುಮಕೂರು ಜಿಲ್ಲೆ, ಕರ್ನಾಟಕ.
- ತುಮಕೂರು ಮಹಾನಗರಪಾಲಿಕೆ: 175 ಹುದ್ದೆಗಳು.
- ಶಿರಾ ನಗರಸಭೆ: 39 ಹುದ್ದೆಗಳು.
- ತಿಪಟೂರು ನಗರಸಭೆ: 24 ಹುದ್ದೆಗಳು.
- ಒಟ್ಟು : 238 ಹುದ್ದೆಗಳು.
- ಅನುಭವದ ಆಧಾರಿತ ಅರ್ಹತೆ: ಅಭ್ಯರ್ಥಿಯು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಲ್ಲಿ (ತುಮಕೂರು ಪಾಲಿಕೆ/ಶಿರಾ/ತಿಪಟೂರು ನಗರಸಭೆ) ಕನಿಷ್ಠ ಒಂದು ವರ್ಷ ಪೌರಕಾರ್ಮಿಕರಾಗಿ, ಲೋಡರ್ಸ್ ಆಗಿ ಅಥವಾ ಸ್ವಚ್ಛತಾ ಕೆಲಸಗಾರರಾಗಿ ಹೊರಗುತ್ತಿಗೆ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರಬೇಕು.
- ಭಾಷಾ ಜ್ಞಾನ: ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.
- ದಾಖಲೆಗಳ ಸಲ್ಲಿಕೆ: ಕೆಲಸ ನಿರ್ವಹಿಸುತ್ತಿರುವ ಬಗ್ಗೆ ESI ಮತ್ತು PF ಸೌಲಭ್ಯದ ದಾಖಲೆಗಳನ್ನು ಹಾಗೂ ಸಕ್ಷಮ ಪ್ರಾಧಿಕಾರದಿಂದ ದೃಢೀಕರಣ ಪತ್ರವನ್ನು ಹೊಂದಿರಬೇಕು.
- ವಿಶೇಷ ವರ್ಗ: ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಅಧಿನಿಯಮದಡಿ ಗುರುತಿಸಲ್ಪಟ್ಟ ಸಂತ್ರಸ್ತರು ಅಥವಾ ಅವರ ಕುಟುಂಬದ ಸದಸ್ಯರಿಗೆ ಅವಕಾಶವಿದೆ.
18 ವರ್ಷ ತುಂಬಿರಬೇಕು ಮತ್ತು 50 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ (Selection Process):
ಈ ನೇಮಕಾತಿಯು ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನವನ್ನು ಆಧರಿಸಿಲ್ಲ, ಬದಲಾಗಿ ಸೇವಾ ಅನುಭವ ಮತ್ತು ನಿಗದಿತ ಮಾನದಂಡಗಳ ಆಧಾರದ ಮೇಲೆ ನಡೆಯುತ್ತದೆ. ಆಯ್ಕೆ ಸಮಿತಿ: ತುಮಕೂರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಸುವುದು ಹೇಗೆ? (How to Apply):
- ಅಭ್ಯರ್ಥಿಗಳು ಮೊದಲು ತುಮಕೂರು ಮಹಾನಗರ ಪಾಲಿಕೆ ಅಥವಾ ಶಿರಾ/ತಿಪಟೂರು ನಗರಸಭೆ ಕಚೇರಿಗಳಿಗೆ ಭೇಟಿ ನೀಡಿ ನಿಗದಿತ ನಮೂನೆಯ ಅರ್ಜಿಯನ್ನು ಪಡೆಯಬೇಕು.
- ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
- ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜನ್ಮ ದಿನಾಂಕದ ದಾಖಲೆ ಮತ್ತು ಅನುಭವದ ದೃಢೀಕರಣ ಪತ್ರಗಳನ್ನು ಲಗತ್ತಿಸಬೇಕು.
- ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 09-04-2026ರ ಒಳಗೆ ಸಂಬಂಧಪಟ್ಟ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು.
ಗಮನಿಸಬೇಕಾದ ಮುಖ್ಯ ಅಂಶಗಳು:
- ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದರೆ ಅದನ್ನು ತಿರಸ್ಕರಿಸಲಾಗುವುದು.
- ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು.
- ನೇಮಕಗೊಂಡ ಅಭ್ಯರ್ಥಿಗಳು ಕೇವಲ ಸ್ವಚ್ಛತಾ ಕೆಲಸವನ್ನೇ ನಿರ್ವಹಿಸಬೇಕು, ಕಚೇರಿ ಕೆಲಸಕ್ಕೆ ನಿಯೋಜಿಸುವಂತೆ ಕೋರುವಂತಿಲ್ಲ.
- ಅರ್ಜಿ ವಿತರಣೆ ಪ್ರಾರಂಭ ದಿನಾಂಕ: 25-03-2026.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2026.
- ಕಚೇರಿಗೆ ಅರ್ಜಿ ತಲುಪಿಸಲು ಅಂತಿಮ ಗಡುವು: 09-04-2026 (ಸಂಜೆ 5:00 ಗಂಟೆಯೊಳಗೆ).
Application Start Date: 25 ಮಾರ್ಚ್ 2026
Application End Date: 9 ಎಪ್ರಿಲ್ 2026
Employment Type: FULL_TIME
Hiring Organization: Tumkur Municipal Corporation https://tumakurucitycorp.org/WebSite/Citizen/hometmk.aspx
Job Location: KA,
To download official notification
Related Tags: SSLC

Comments