ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಕುರಿತ ಮಾಹಿತಿ
| Date:19 ನವೆಂಬರ್ 2019

ತುಮಕೂರು ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 17,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 13
Application Start Date: 18 ನವೆಂಬರ್ 2019
Application End Date: 17 ಡಿಸೆಂಬರ್ 2019
Work Location: ತುಮಕೂರು ಜಿಲ್ಲಾ ನ್ಯಾಯಾಂಗ ಇಲಾಖೆ
Selection Procedure: ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ(SSLC) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು
Fee: * ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 : ರೂಪಾಯಿ 100/-
* ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ,2ಬಿ,3ಎ,3ಬಿ : ರೂಪಾಯಿ 200/-
* ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ,2ಬಿ,3ಎ,3ಬಿ : ರೂಪಾಯಿ 200/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಗರಿಷ್ಟ ವಯೋಮಿತಿಯ ವಿವರ ಇಂತಿವೆ:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
* ಪ್ರವರ್ಗ 2ಎ,2ಬಿ,3ಎ,3ಬಿ: 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
ಗರಿಷ್ಟ ವಯೋಮಿತಿಯ ವಿವರ ಇಂತಿವೆ:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
* ಪ್ರವರ್ಗ 2ಎ,2ಬಿ,3ಎ,3ಬಿ: 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
Pay Scale: ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.





Comments