Loading..!

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Basavaraj Halli | Date:15 ಫೆಬ್ರುವರಿ 2020
not found
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 24 ಫೆಬ್ರವರಿ 2020 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ:
ಸಂಶೋಧನಾ ಸಹಾಯಕ: 4 ಹುದ್ದೆಗಳು
ಕ್ಷೇತ್ರ ತನಿಖಾಧಿಕಾರಿ: 8 ಹುದ್ದೆಗಳು
ಒಟ್ಟು:12 ಹುದ್ದೆಗಳು
No. of posts:  12
Application Start Date:  15 ಫೆಬ್ರುವರಿ 2020
Application End Date:  24 ಫೆಬ್ರುವರಿ 2020
Work Location:  ತುಮಕೂರು
Qualification: ಸಂಶೋಧನಾ ಸಹಾಯಕ ಹುದ್ದೆ : ಸ್ನಾತಕೋತ್ತರ ಪದವಿ, ಪಿ.ಹೆಚ್‌ಡಿ, ಎಂ.ಫಿಲ್
ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ : ಸ್ನಾತಕೋತ್ತರ ಪದವಿ
Pay Scale: * ಸಂಶೋಧನಾ ಸಹಾಯಕ -ತಿಂಗಳಿಗೆ 22,000/-ರೂ
* ಕ್ಷೇತ್ರ ತನಿಖಾಧಿಕಾರಿ -ತಿಂಗಳಿಗೆ 15,000/-ರೂ

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಅಥವಾ p_ram_BDVT@rediffmail.com ಈ ಇಮೇಲ್ ವಿಳಾಸಕ್ಕೆ ಮೇಲ್ ಮಾಡುವ ಮೂಲಕ ದಿನಾಂಕ ಫೆಬ್ರವರಿ 24, 2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಡಾ. ಪರಶುರಾಮ ಕೆ.ಜಿ,
ಸಂಶೋಧನೆ ಮತ್ತು ಸಮಾಜಕಾರ್ಯ ವಿಭಾಗ,
ತುಮಕೂರು ವಿಶ್ವವಿದ್ಯಾನಿಲಯ,
ತುಮಕೂರು-572103

ಅಭ್ಯರ್ಥಿಗಳು ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಒಧಿಕೊಳ್ಳಬಹುದಾಗಿದೆ.
to download official notification Tumkuru University Recruitment 2020
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments