Loading..!

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Basavaraj Halli | Date:15 ಫೆಬ್ರುವರಿ 2020
not found
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 24 ಫೆಬ್ರವರಿ 2020 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ: ಸಂಶೋಧನಾ ಸಹಾಯಕ: 4 ಹುದ್ದೆಗಳು ಕ್ಷೇತ್ರ ತನಿಖಾಧಿಕಾರಿ: 8 ಹುದ್ದೆಗಳು ಒಟ್ಟು:12 ಹುದ್ದೆಗಳು
No. of posts:  12
Application Start Date:  15 ಫೆಬ್ರುವರಿ 2020
Application End Date:  24 ಫೆಬ್ರುವರಿ 2020
Qualification: ಸಂಶೋಧನಾ ಸಹಾಯಕ ಹುದ್ದೆ : ಸ್ನಾತಕೋತ್ತರ ಪದವಿ, ಪಿ.ಹೆಚ್‌ಡಿ, ಎಂ.ಫಿಲ್
ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ : ಸ್ನಾತಕೋತ್ತರ ಪದವಿ
Employment Type: FULL_TIME
Hiring Organization: KPSC Vaani https://www.kpscvaani.com
Work Location: ತುಮಕೂರು, KA,
to download official notification Tumkuru University Recruitment 2020
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments