Loading..!

ತುಮಕೂರು ಜಿಲ್ಲಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:31 ಜನವರಿ 2020
not found
ತುಮಕೂರು ಜಿಲ್ಲೆಯ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ಖಾಲಿ ಇರುವ ತಾಂತ್ರಿಕ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ತುಮಕೂರು ಜಿಲ್ಲಾ ಪಂಚಾ ಪಂಚಾಯಿತಿ ಅಧಿಸೂಚನೆ ಪ್ರಕಟಿಸಿದೆ ಹುದ್ದೆಗಳ ವಿವರ : ತಾಲ್ಲೂಕು ತಾಂತ್ರಿಕ ಸಹಾಯಕರು (ಸಿವಿಲ್) : 05 ಹುದ್ದೆಗಳು ತಾಲೂಕು ಎಂಐಎಸ್ ಸಂಯೋಜಕರಗಳು : 02 ಹುದ್ದೆಗಳು ತಾಲ್ಲೂಕು ತಾಂತ್ರಿಕ ಸಂಯೋಜಕರು : 02 ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ : 09 ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವ ದಿನಾಂಕ 01 ಫೆಬ್ರುವರಿ 2020 ರಿಂದ 15 ಫೆಬ್ರುವರಿ 2020 ವರೆಗೆ ಸ್ವೀಕರಿಸಲಾಗುತ್ತದೆ. ಅರ್ಜಿ ಸ್ವೀಕರಿಸುವ ಸ್ಥಳ : "ಅಭಿವೃದ್ಧಿ ಶಾಖೆ, ಎರಡನೇ ಮಹಡಿ, ಜಿಲ್ಲಾ ಪಂಚಾಯತ ತುಮಕೂರು" ಸಮಯ : ಕಚೇರಿ ಕೆಲಸದ ದಿನಗಳಂದು ಬೆಳಗ್ಗೆ 11:00 ರಿಂದ ಮಧ್ಯಾಹ್ನ 03:00 ಗಂಟೆ ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲೀಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ ಅಥವಾ ಜಿಲ್ಲಾ ಪಂಚಾಯತ ತುಮಕೂರು ಇವರ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.
No. of posts:  9
Application Start Date:  1 ಫೆಬ್ರುವರಿ 2020
Application End Date:  15 ಫೆಬ್ರುವರಿ 2020
Work Location:  ಜಿಲ್ಲಾ ಪಂಚಾಯತ ತುಮಕೂರು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಜಿಲ್ಲಾ ಪಂಚಾಯತ ತುಮಕೂರು, KA,
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments