ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ ಇಲ್ಲಿ ಖಾಲಿಯಿರುವ ಒಟ್ಟು 19 ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು ದಿನಾಂಕ 09 ಮಾರ್ಚ 2022 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅಂಚೆ ವಿಳಾಸ
Administrative Officer,
University of Agricultural Science,
GKVK, Bengaluru - 560065, Karnataka.
ಹುದ್ದೆಗಳ ವಿವರ:19
1)ಸಹಾಯಕ ಪ್ರಾಧ್ಯಾಪಕ ( Assistant professer cadr) - 15
2) ಫಾರ್ಮ್ ಮ್ಯಾನೇಜರ್( Farm manager) : 04
* ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
-ಸಾಮಾನ್ಯ ಅಭ್ಯರ್ಥಿಗಳು 2000/-ರೂ
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 1000/-
* ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
- ಸಾಮಾನ್ಯ ಅಭ್ಯರ್ಥಿಗಳು 1000/-ರೂ
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 500/-ಅರ್ಜಿ ಶುಲ್ಕವನ್ನು ಡಿ ಡಿ ಮೂಲಕ ಪಾವತಿಸಬಹುದಾಗಿರುತ್ತದೆ.
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸ್ವೀಕರಿಸಲು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಠ 45 ವರ್ಷ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ40 ವರ್ಷ ವಯಸ್ಸು ಮೀರಿರಬಾರದು.
ಎ) OBC ಅಭ್ಯರ್ಥಿಗಳಿಗೆ 1 ವರ್ಷ.
ಬಿ) SC / ST ಅಭ್ಯರ್ಥಿಗಳಿಗೆ 3 ವರ್ಷಗಳು ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ 57,700/- ರಿಂದ 1,82,400/-
ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ 35,400/- ರಿಂದ 1,12,400/- ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments