Loading..!

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಬಾ ಸೇವಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:3 ಜನವರಿ 2020
not found
ಬೆಂಗಳೂರಿನ ಹೆಬ್ಬಾಳದಲ್ಲಿರುವ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯವು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗಾಗಿ ಮೀಸಲಿರಿಸಿದ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ(ಸೇವಾ ಸಿಬ್ಬಂದಿ) ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ

ಖಾಲಿ ಇರುವ ಹುದ್ದೆಗಳ ವಿವರ:
* ಜೂನಿಯರ್ ಎಂಜಿನಿಯರ್ ಸಿವಿಲ್ - 02 ಹುದ್ದೆಗಳು
* ಜೂನಿಯರ್ ಎಂಜಿನಿಯರ್ ಮೆಕ್ಯಾನಿಕಲ್ - 1 ಹುದ್ದೆ
* ಜೂನಿಯರ್ ಎಂಜಿನಿಯರ್ ಆಟೋ ಮೊಬೈಲ್- 1 ಹುದ್ದೆ
* ಸ್ಟೆನೋಗ್ರಾಫರ್ - 2 ಹುದ್ದೆಗಳು
* ಫೀಲ್ಡ್ ಅಸಿಸ್ಟೆಂಟ್ - 9 ಹುದ್ದೆಗಳು
* ಲ್ಯಾಬ್ ಅಸಿಸ್ಟೆಂಟ್ - 7 ಹುದ್ದೆಗಳು
* ಅಸಿಸ್ಟೆಂಟ್ - 4 ಹುದ್ದೆಗಳು
No. of posts:  34
Application Start Date:  3 ಜನವರಿ 2020
Application End Date:  28 ಜನವರಿ 2020
Work Location:  ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು
Selection Procedure: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ
Qualification: ಈ ಹುದ್ದೆಗಳ ನೇಮಕಾತಿಗಾಗಿ ಬೇಕಾದ ವಿದ್ಯಾರ್ಹತೆಯ ವಿವರವಾದ ವಿವರಣೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.
Fee: * ಎಲ್ಲ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 600/-
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂಪಾಯಿ 300/-
* ಎಸ್ ಸಿ / ಎಸ್ ಟಿ / ಪ್ರವರ್ಗ-1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿ ಹಾಗೂ ಇನ್ನುಳಿದ ಅರ್ಹರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು (ಇದು ಸೇವಾ ನಿರತ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ).

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಿಕೊಡಬೇಕು
to download official notification of UAS Benagaluru Recruitment 2020
to download application form of UAS Benagaluru Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments