ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ 7 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by: Basavaraj Halli | Date:19 ಜನವರಿ 2020

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಏಳು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 15, 2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
No. of posts: 7
Application Start Date: 19 ಜನವರಿ 2020
Application End Date: 15 ಫೆಬ್ರುವರಿ 2020
Work Location: ಬೆಂಗಳೂರು,ಚಿಂತಾಮಣಿ, ಮಂಡ್ಯ (ಕರ್ನಾಟಕ)
Selection Procedure: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೃಷಿ ವಿಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಾಕ್ಟರಲ್ ಪದವಿ/ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮತ್ತು ಹುದ್ದೆಗಳಗನುಗುಣವಾದ ಸೇವಾನುಭವ ಹೊಂದಿರಬೇಕು ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ.
Fee: * ಸಾಮಾನ್ಯ ಅಭ್ಯರ್ಥಿಗಳು 2000/-ರೂ,
* OBC ಅಭ್ಯರ್ಥಿಗಳು 1000/-ರೂ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.
* ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,44,200/- ರಿಂದ 2,18,200/-ರೂ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗೆ ನೀಡಿರುವ ಕಚೇರಿಯ ವಿಳಾಸಕ್ಕೆ ಫೆಬ್ರವರಿ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಕಚೇರಿಯ ವಿಳಾಸ:
ಆಡಳಿತಾಧಿಕಾರಿ,
ಕೃಷಿ ವಿಶ್ವವಿದ್ಯಾನಿಲಯ, GKVK, ಬೆಂಗಳೂರು, ಕರ್ನಾಟಕ 560065.
ಅಭ್ಯರ್ಥಿಗಳು ಈ ಹುದ್ದೆಗಳ ನೇಮಕಾತಿ ಬಗೆಗಿನ ಹೆಚ್ಚಿನ ವಿವರ ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments