ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by: Yallamma G | Date:28 ಮಾರ್ಚ್ 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ 2 ಬ್ಯಾಕ್‌ಲಾಗ್ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ 28/4/2025 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
Agril. Engg : 1
Plant Pathology : 1
ಅರ್ಜಿ ಸಲ್ಲಿಸುವ ವಿಧಾನ :
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು
ಆಡಳಿತ ಕಛೇರಿ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ
ಬೆಂಗಳೂರು-560065
Application End Date: 28 ಎಪ್ರಿಲ್ 2025
To Download Official Notification
UAS Bengaluru Recruitment 2025
University of Agricultural Sciences Bengaluru Jobs 2025
UAS Bangalore Vacancy Notification 2025
UAS Career Opportunities 2025
UAS Bengaluru Job Openings 2025
UAS Bengaluru Online Application 2025
University of Agricultural Sciences Bengaluru Jobs 2025
UAS Bangalore Vacancy Notification 2025
UAS Career Opportunities 2025
UAS Bengaluru Job Openings 2025
UAS Bengaluru Online Application 2025





Comments