ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:23 ನವೆಂಬರ್ 2019

ಧಾರವಾಡ ಕೃಷಿ ವಿಶ್ವವಿದ್ಯಾಲಯವು 4 ಗ್ರಂಥಾಲಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ ಡಿಸೆಂಬರ್ 16, 2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ದಿನಾಂಕ: ಡಿಸೆಂಬರ್ 16,2019
ಸಂದರ್ಶನ ನಡೆಯುವ ಸ್ಥಳ :
ಗ್ರಂಥಪಾಲಕರ ಕೊಠಡಿ,
ಕೃವಿವಿ ಗ್ರಂಥಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-580005
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ದಿನಾಂಕ: ಡಿಸೆಂಬರ್ 16,2019
ಸಂದರ್ಶನ ನಡೆಯುವ ಸ್ಥಳ :
ಗ್ರಂಥಪಾಲಕರ ಕೊಠಡಿ,
ಕೃವಿವಿ ಗ್ರಂಥಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-580005
No. of posts: 4
Application Start Date: 23 ನವೆಂಬರ್ 2019
Application End Date: 16 ಡಿಸೆಂಬರ್ 2019
Work Location: ಕೃಷಿ ವಿಶ್ವವಿದ್ಯಾಲಯ, ಧಾರವಾಡ
Qualification: ಈ ಹುದ್ದೆಗಳಿಗೆ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ
(ಎಂ.ಎಲ್.ಐ.ಎಸ್ಸಿ./ಎಂ.ಲಿಬ್.ಎಸ್ಸಿ.)ಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.
(ಎಂ.ಎಲ್.ಐ.ಎಸ್ಸಿ./ಎಂ.ಲಿಬ್.ಎಸ್ಸಿ.)ಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.
Fee: ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
Age Limit: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಗಳಿಗನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ
Pay Scale: ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂಪಾಯಿ 14,000/- ವೇತನ ನಿಗದಿಪಡಿಸಲಾಗಿದೆ





Comments