ಕೃಷಿ ವಿಶ್ವ ವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:25 ನವೆಂಬರ್ 2019

ಧಾರವಾಡ ಕೃಷಿ ವಿಶ್ವವಿದ್ಯಾಲಯವು ಖಾಲಿ ಇರುವ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಮತ್ತು ಒಂದು ಕಂಪ್ಯೂಟರ್ ಆಪರೇಟರ್ ಹುದ್ದೆ ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಕೇಳಲಾಗಿರುವ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದ ದಿನಾಂಕದಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಈ ನೇಮಕಾತಿಯ ಕುರಿತು ಇನ್ನಷ್ಟು ತಿಳಿಯಲು ಕೆಳಗೆ ನೀಡಿರುವ ಮಾಹಿತಿಯನ್ನು ಓದಿ
ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
-ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಸಂದರ್ಶನ ದಿನಾಂಕ : ಡಿಸೆಂಬರ್ 02, 2019
-ಸಹಾಯಕ ಪ್ರಾದ್ಯಾಪಕ ಹುದ್ದೆಗೆ ಸಂದರ್ಶನ ದಿನಾಂಕ: ಡಿಸೆಂಬರ್ 04,2019
ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ)ರವರ ಕಛೇರಿ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580005

No. of posts: 3
Application Start Date: 25 ನವೆಂಬರ್ 2019
Application End Date: 4 ಡಿಸೆಂಬರ್ 2019
Work Location: ಧಾರವಾಡ (ಕರ್ನಾಟಕ)
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ:
ಎಂ.ಎಸ್ಸಿ ಅಥವಾ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.
ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ :
ಯಾವುದೇ ಪದವಿ
ಎಂ.ಎಸ್ಸಿ ಅಥವಾ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.
ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ :
ಯಾವುದೇ ಪದವಿ
Fee: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
Pay Scale: Computer Operator ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.

Comments