Loading..!

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ದರ್ಜೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:11 ಜೂನ್ 2021
not found
ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಿಜ್ಞಾನಗಳ ಅಭಿವೃದ್ಧಿಗೆ ಸ್ಥಾಪಿಸಲ್ಪಟ್ಟಿರುವ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ದರ್ಜೆಯ ಅಧಿಕಾರಿಗಳ ನೇಮಕಾತಿ (ಗುತ್ತಿಗೆ ಆಧಾರಿತ) ಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ದಿನಾಂಕ:02/07/2021 ರೊಳಗಾಗಿ  ಅರ್ಜಿ ಸಲ್ಲಿಸಬಹುದು.
No. of posts:  11
Application Start Date:  3 ಜೂನ್ 2021
Application End Date:  2 ಜುಲೈ 2021
Selection Procedure: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ವಿದ್ಯಾರ್ಹತೆ ಕುರಿತು ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಲಿಂಕ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,

Comments