ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | ನೇರ ಸಂದರ್ಶನ
Published by: Basavaraj Halli | Date:13 ಫೆಬ್ರುವರಿ 2021

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಇಲ್ಲಿ ಖಾಲಿ ಇರುವ ಜೈವಿಕ ತಂತ್ರಜ್ಞಾನ ವಿಭಾಗದ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 22, 2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಸೂಕ್ತ ವಿವರಗಳನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 22, 2021ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.
ಕಚೇರಿ ವಿಳಾಸ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಧಾರವಾಡ.
Application End Date: 22 ಫೆಬ್ರುವರಿ 2021
Work Location: ಧಾರವಾಡ
Selection Procedure: ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವದು
Qualification: ಈ ಹುದ್ದೆಯ ಸಂದರ್ಶನಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಬಯೋಟೆಕ್ನಾಲಜಿ/ಮಾಲಿಕ್ಯುಲರ್ ಬಯೋಲಜಿ ಮತ್ತು ಬಯೋಟೆಕ್ನಾಲಜಿಯಲ್ಲಿ ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Pay Scale: ಈ ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
- ಈ ನೇಮಕಾತಿಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.

Comments