ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ5 ಯಂಗ್, ಪ್ರೊಫೇಸಿನಲ್, ರಿಸರ್ಚ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಂದರ್ಶನಕ್ಕೆ ಹೋಗುವಾಗ ತೆಗೆದುಕೊಂಡು ಹೋಗಬೇಕು ಮುಂಚಿತವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 30/11/2022 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
Office of the Assoc.
Director of Research (HQ)
Krishinagar, Dharwad-580 005
ಹುದ್ದೆಗಳ ವಿವರ : 05
* Young Profesional -1
* Research Associate : 3
* Senior Research Fellow : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ25,000/- ರಿಂದ 40,000/- ವರೆಗೆ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments