ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ವಿಷಯ ತಜ್ಞ ಮತ್ತು ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವ್ಯವಸ್ಥಾಪಕ ಸೇರಿ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 01/12/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಪ್ರಾಜೆಕ್ಟ್ ಅಸಿಸ್ಟೆಂಟ್ - ಲ್ಯಾಬ್ ಅನಾಲಿಸಿಸ್ ಹುದ್ದೆ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ - ಆರ್ ಎಸ್ ಯಾಂಡ್ ಜಿಐಎಸ್ ಹುದ್ದೆಗಳಿಗೆ 01/12/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
* ಹೆಲ್ಪರ್ಸ್(ಸಾಯಿಲ್ ಅನಾಲಿಸಿಸ್), ಹೆಲ್ಪರ್ಸ್(ಪಿಎಂಸಿ), ಹೆಲ್ಪರ್ಸ್(ಹೈಡ್ರಾಲಜಿ) ಹುದ್ದೆಗಳಿಗೆ02/12/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
* ಉಳಿದ ಹುದ್ದೆಗಳಿಗೆ 03/12/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
The Rigistrar University of Agricultural Science,
Dharwad-580005
ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನ ಮತ್ತು ಕೆಲ ಹುದ್ದೆಗಳಿಗೆ ಕೌಶಲ ಪರೀಕ್ಷೆ, ಲಿಖಿತ ಪರೀಕ್ಷೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.- ಹೆಲ್ಪರ್ಸ್ ಹುದ್ದೆಗಳಿಗೆ SSLC ಉತ್ತೀರ್ಣರಾಗಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ 15,000/- ರಿಂದ 70,000/- ರೂ ವರೆಗೆ ನಿಗದಿ ಪಡಿಸಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments