Loading..!

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ.
Published by: Savita Halli | Date:24 ಫೆಬ್ರುವರಿ 2022
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 04/03/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Chamber of Dean (Agri.), College of Agriculture, Raichur, Karnataka. 

No. of posts:  1
Application Start Date:  24 ಫೆಬ್ರುವರಿ 2022
Application End Date:  4 ಮಾರ್ಚ್ 2022
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು M.Scವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು 
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments