ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ.

ಕೃಷಿ ವಿಶ್ವವಿದ್ಯಾಲಯ ಧಾರವಾಡ ಅಡಿಯಲ್ಲಿ ಬರುವ ವಿವಿಧ ಡಿಪ್ಲೋಮ (ಕೃಷಿ/ಅರಣ್ಯ) ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 06/04/2022 ರಂದು ಬೆಳ್ಳಿಗೆ 10:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
ಡೀನ್ (ಸ್ನಾತಕೋತ್ತರ) ಕಛೇರಿ,
ಕೃಷಿ ವಿಶ್ವವಿದ್ಯಾನಿಲಯ,ಧಾರವಾಡ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments