ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಜುಲೈ 2022

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಸಂದರ್ಶನ ನಡೆಯುವ ದಿನಾಂಕಗಳು :
ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ದಿನಾಂಕ15/07/2022 ರಂದು 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ,
ಧಾರವಾಡ.
No. of posts: 2
Application Start Date: 6 ಜುಲೈ 2022
Application End Date: 15 ಜುಲೈ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBA/ P.hd/ M.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,





Comments