ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:4 ಅಕ್ಟೋಬರ್ 2022

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ತಾತ್ಕಾಲಿಕ ಅವಧಿಯವರೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 14-10-2022 ರಂದು ಬೆಳ್ಳಿಗೆ 11 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ. ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಅರ್ಜಿಗಳನ್ನು ಮುಂಗಡವಾಗಿ ಕಳುಹಿಸಬಾರದು.
ಸಂದರ್ಶನ ನಡೆಯುವ ಸ್ಥಳ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಧಾರವಾಡ.
No. of posts: 2
Application Start Date: 3 ಅಕ್ಟೋಬರ್ 2022
Application End Date: 14 ಅಕ್ಟೋಬರ್ 2022
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು M.Sc ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ20,000/- ರಿಂದ 30,000/- ವರೆಗೆ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments