Loading..!

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PG
Published by: Yallamma G | Date:3 ಜೂನ್ 2023
not found

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರು ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗ ದಿನಾಂಕ 07/06/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
ಡೀನ್(ಕೃಷಿ) ಕಚೇರಿ, ಕೃಷಿ ಮಹಾವಿದ್ಯಾಲಯ ಧಾರವಾಡ.

No. of posts:  1
Application Start Date:  2 ಜೂನ್ 2023
Application End Date:  7 ಜೂನ್ 2023
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಮಾಡಿ, ತದನಂತರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.  

 
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,
To Download Official Notification
Related Tags: PG

Comments