ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ಮಹಾವಿದ್ಯಾಲಯ ಧಾರವಾಡದ ವಿವಿಧ ಖಾಲಿ ಇರುವ ಮ್ಯಾನೇಜರ್ ಮತ್ತು ಬಿಜಿನೆಸ್ ಮ್ಯಾನೇಜರ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು. ಸೇವಾ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 25-ನವೆಂಬರ್-2024 ರಂದು ಬೆಳಗ್ಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Chamber of Assoc. Director of Research (HQ),
Krishinagar, Dharwad-580005, Karnataka
ಹುದ್ದೆಗಳ ವಿವರ : 3
- COO/Business Manager : 1
- Manager (Finance & ICT) : 1
- Manager (Innovation Management) : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- COO/Business Manager : 2,00,000/-
- Manager (Finance & ICT) ಮತ್ತು Manager (Innovation Management) : 1,50,000/-
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments