ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಯೂನಿವರ್ಸಿಟಿ ಲೈಬ್ರರಿಯನ್, ಡೀನ್, ಡೈರೆಕ್ಷನ್ ಆಫ್ ಎಕ್ಸಟೆನ್ಶನ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು. ಸೇವಾ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ
ಅರ್ಜಿ ಸಲ್ಲಿಸುವ ವಿಳಾಸ :
Registrar, University of Agricultural Sciences, Dharwad-580005 (Karnataka)
ಹುದ್ದೆಗಳ ವಿವರ : 6
1. Director of Extension : 1
2. University Librarian : 1
3. Dean (Post-Graduate Studies) : 1
4. Dean (Agri), College of Agriculture, Dharwad : 1
5. Dean (Agri), College of Agriculture, Vijayapur : 1
6. Dean (Community Science), College of Community Science, Dharwad : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ₹1,44,200/-ರಿಂದ 2,18,200/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments