ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ಅಡಿಯಲ್ಲಿ ಶಿಕ್ಷಕರ ವಿವಿಧ ಹುದ್ದೆಗಳಿಗೆ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಕೃಷಿ ಇಂಜಿನಿಯರಿಂಗ್ ಪ್ರಾಧ್ಯಾಪಕ, ಕೃಷಿ ಅರ್ಥಶಾಸ್ತ್ರದ ಪ್ರಾಧ್ಯಾಪಕ, ಹೋಮ್ ಮ್ಯಾನೇಜ್‌ಮೆಂಟ್‌ನ ಅಸೋಸಿಯೇಟ್ ಪ್ರೊಫೆಸರ್ ಮತ್ತು ಇನ್ಸ್ಟ್ರುಮೆಂಟೇಶನ್ ಇಂಜಿನಿಯರ್ ವಿವಿಧ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇಮಕಾತಿಯ ನಿಯಮಾನುಸಾರದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 29 ಜೂನ್ 2024 ಹಾಗೂ ಕೊನೆಯ ದಿನಾಂಕ 29 ಜುಲೈ 2024 ರಂದು ಸಂಜೆ 05:00 ಘಂಟೆ ಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 04
ಕೃಷಿ ಇಂಜಿನಿಯರಿಂಗ್ ಪ್ರಾಧ್ಯಾಪಕ - 01
ಕೃಷಿ ಅರ್ಥಶಾಸ್ತ್ರದ ಪ್ರಾಧ್ಯಾಪಕ - 01
ಹೋಮ್ ಮ್ಯಾನೇಜ್‌ಮೆಂಟ್‌ನ ಅಸೋಸಿಯೇಟ್ ಪ್ರೊಫೆಸರ್ - 01
ಇನ್ಸ್ಟ್ರುಮೆಂಟೇಶನ್ ಇಂಜಿನಿಯರ್ - 01
ಅರ್ಜಿ ಸಲ್ಲಿಸುವ ವಿಳಾಸ :
ರಿಜಿಸ್ಟ್ರಾರ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ,
ಕೃಷಿನಗರ, ಧಾರವಾಡ - 580 005 (ಕರ್ನಾಟಕ)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ M.Phil/ Ph.D/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments