ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಜೈವಿಕ ತಂತ್ರಜಾನ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವಜೂನಿಯರ್ ರಿಸರ್ಚ್ ಫೆಲೋ ತಾತ್ಕಾಲಿಕ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 26 ಆಗಸ್ಟ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Office of Dean (Agriculture),
Agricultural University, Dharwad, Karnataka
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 31000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments