ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಆಗಸ್ಟ್ 2024

ಜೈವಿಕ ತಂತ್ರಜಾನ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವಜೂನಿಯರ್ ರಿಸರ್ಚ್ ಫೆಲೋ ತಾತ್ಕಾಲಿಕ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 2
Application Start Date: 15 ಆಗಸ್ಟ್ 2024
Application End Date: 26 ಆಗಸ್ಟ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 26 ಆಗಸ್ಟ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Office of Dean (Agriculture),
Agricultural University, Dharwad, Karnataka
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,
To Download Official Notification
Related Tags: PG





Comments