ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕ ಇಂಗ್ಲಿಷ್, ಅರೆಕಾಲಿಕ ಉಪನ್ಯಾಸಕ ಕನ್ನಡ,ಅರೆಕಾಲಿಕ ಉಪನ್ಯಾಸಕ ಸೈಕಾಲಜಿ ವಿವಿಧ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 18 ಸೆಪ್ಟೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Office of Dean (Agriculture), Agricultural University,
Vijayapura, Karnataka
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ M.A / M.Sc/ NET/ SLET / Ph.D ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.'
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments