Loading..!

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:30 ಅಕ್ಟೋಬರ್ 2024
not found

ಕೃಷಿ ಮಹಾವಿದ್ಯಾಲಯ ಧಾರವಾಡದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ  ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ತಾತ್ಕಾಲಿಕ /ಅರೆಕಾಲಿಕ ವಾಗಿರುತ್ತವೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮೀರದಂತೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  57
Application Start Date:  30 ಅಕ್ಟೋಬರ್ 2024
Application End Date:  12 ನವೆಂಬರ್ 2024
Work Location:  ಧಾರವಾಡ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 


- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 12, 13,14,19,20,21,22,23,25,26-11-2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments