ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:30 ಅಕ್ಟೋಬರ್ 2024

ಕೃಷಿ ಮಹಾವಿದ್ಯಾಲಯ ಧಾರವಾಡದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ತಾತ್ಕಾಲಿಕ /ಅರೆಕಾಲಿಕ ವಾಗಿರುತ್ತವೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮೀರದಂತೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 57
Application Start Date: 30 ಅಕ್ಟೋಬರ್ 2024
Application End Date: 12 ನವೆಂಬರ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 12, 13,14,19,20,21,22,23,25,26-11-2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,
To Download Official Notification
Related Tags: Degree





Comments