ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ | ಯಾವುದೇ ಪರೀಕ್ಷೆಯಿಲ್ಲ | ನೇರ ಸಂದರ್ಶನ
Published by: Mallappa Myageri | Date:24 ಅಕ್ಟೋಬರ್ 2021

ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿ ಖಾಲಿ ಇರುವ 74 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28-10-2021 ಮತ್ತು 29-10-2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಲು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
No. of posts: 74
Application Start Date: 28 ಅಕ್ಟೋಬರ್ 2021
Application End Date: 29 ಅಕ್ಟೋಬರ್ 2021
Work Location: ಧಾರವಾಡ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Pay Scale: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 15,000/- ರಿಂದ 70,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.





Comments