ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕ ಮಾಡಲು ನೇರ ಸಂದರ್ಶನ
Published by: Basavaraj Halli | Date:24 ಫೆಬ್ರುವರಿ 2020

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ನೇಮಕ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಸಂದರ್ಶನವು ದಿನಾಂಕ ಫೆಬ್ರವರಿ 28,2020ರಂದು ನಡೆಯಲಿದ್ದು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವದು ಹೇಗೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ನಿಗದಿತ ದಿನಾಂಕದಂದು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ದಿನಾಂಕ: ಫಬ್ರವರಿ 28, 2020ರಂದು ಬೆಳಿಗ್ಗೆ 11:00 ಘಂಟೆ
ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ) ರವರ ಕಛೇರಿ,
ಕೃಷಿ ಅರ್ಥಶಾಸ್ತ್ರ ವಿಭಾಗ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580005

No. of posts: 2
Application End Date: 28 ಫೆಬ್ರುವರಿ 2020
Work Location: ಧಾರವಾಡ (ಕರ್ನಾಟಕ)
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅರ್ಜಿ ಸಲ್ಲಿಸಲು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale: ಈ ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 40,000/-ರೂ ವೇತನವನ್ನು ನೀಡಲಾಗುವುದು.

Comments