ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಇಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31/12/2021 ರೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
Office Of The Association, Director of Research (HQ), Krishinagar,
Dharwad -580005, Karnataka.
ಹುದ್ದೆಗಳ ವಿವರ: 03
* ಸಂಶೋಧನಾ ಸಹಾಯಕ: 01
* ಹಿರಿಯ ಸಂಶೋಧನಾ: 01
* ಗ್ರಾಜುಯೇಟ್ ಅಸಿಸ್ಟೆಂಟ್: 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಎಂ.ಎಸ್ಸಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು, ಈ ಕುರಿತು ಸವಿವರವಾದ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ.
ವೇತನ ಶ್ರೇಣಿ :
* ಸಂಶೋಧನಾ ಸಹಾಯಕ: 40,000/-
* ಹಿರಿಯ ಸಂಶೋಧನಾ: 25,000/-
* ಗ್ರಾಜುಯೇಟ್ ಅಸಿಸ್ಟೆಂಟ್: 14,000/-
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments