ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:24 ಜನವರಿ 2022

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ನೇರ ಸಂದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ದಿನಾಂಕ 25 ಜನೆವರಿ 2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
Pesticide Residue & Food Quality Analysis Laboratory,
University of Agricultural Sciences,
Raichur - 584104
No. of posts: 2
Application Start Date: 22 ಜನವರಿ 2022
Application End Date: 25 ಜನವರಿ 2022
Work Location: Raichur
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಈ ಹುದ್ದೆಗೆ M.Sc or Ph.D In Agricultural microbiology ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
Pay Scale:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 31,000/- ದಿಂದ 35,000/- ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments