Loading..!

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:24 ಜನವರಿ 2022
not found

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ  ಹುದ್ದೆಗಳನ್ನು  ನೇರ ಸಂದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ದಿನಾಂಕ 25 ಜನೆವರಿ 2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
Pesticide Residue & Food Quality Analysis Laboratory,
University of Agricultural Sciences, 
Raichur - 584104

No. of posts:  2
Application Start Date:  22 ಜನವರಿ 2022
Application End Date:  25 ಜನವರಿ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಈ ಹುದ್ದೆಗೆ M.Sc or Ph.D In Agricultural microbiology ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ಪೂರೈಸಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Raichur, KA,
To Download the Official Notification

Comments