ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಬೋಧಕ, ಬೋಧಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ
Published by: Basavaraj Halli | Date:4 ಜನವರಿ 2020

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ, ನವದೆಹಲಿ ಇವರು ಯಾದಗಿರಿ ಜಿಲ್ಲೆಯ ಕವಡಿಮಟ್ಟಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಸ್ಥಾಪನೆಗೆ ಅನುಮೋದನೆ ನೀಡಿರುತ್ತಾರೆ. ಜೊತೆಗೆ ಇಲ್ಲಿ ಮತ್ತು ಕೃಷಿ ವಿಶ್ವವಿದ್ಯಾಲಯ ರಾಯಚೂರುದಲ್ಲಿ ಕಾರ್ಯ ನಿರ್ವಹಿಸಲು 28 ಬೋಧಕ, ಬೋಧಕೇತರ ಹಾಗೂ ತಾಂತ್ರಿಕ ಹುದ್ದೆಗಳ ಅವಶ್ಯಕತೆ ಇದ್ದು ಕೃಷಿ ವಿಶ್ವವಿದ್ಯಾಲಯ ರಾಯಚೂರು ಈ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅಧಿಸೂಚನೆಯನ್ನು ಪ್ರಕಟಿಸಿದೆ.
ಖಾಲಿ ಇರುವ ಹುದ್ದೆಗಳು:
-ಬೋಧಕ ಹುದ್ದೆಗಳು
* ಅಸೋಸಿಯೇಟ್ ಪ್ರೊಫೆಸರ್ - 02 ಹುದ್ದೆಗಳು
* ಅಸಿಸ್ಟೆಂಟ್ ಪ್ರೊಫೆಸರ್ - 10 ಹುದ್ದೆಗಳು
- ಟೆಕ್ನಿಕಲ್ ಪೋಸ್ಟ್ - 07 ಹುದ್ದೆಗಳು
- ಬೋಧಕೇತರ ಸಿಬ್ಬಂದಿ ಹುದ್ದೆಗಳು - 09
ಖಾಲಿ ಇರುವ ಹುದ್ದೆಗಳು:
-ಬೋಧಕ ಹುದ್ದೆಗಳು
* ಅಸೋಸಿಯೇಟ್ ಪ್ರೊಫೆಸರ್ - 02 ಹುದ್ದೆಗಳು
* ಅಸಿಸ್ಟೆಂಟ್ ಪ್ರೊಫೆಸರ್ - 10 ಹುದ್ದೆಗಳು
- ಟೆಕ್ನಿಕಲ್ ಪೋಸ್ಟ್ - 07 ಹುದ್ದೆಗಳು
- ಬೋಧಕೇತರ ಸಿಬ್ಬಂದಿ ಹುದ್ದೆಗಳು - 09
No. of posts: 28
Application Start Date: 4 ಜನವರಿ 2020
Application End Date: 12 ಫೆಬ್ರುವರಿ 2020
Work Location: ಕೃಷಿ ವಿಶ್ವವಿದ್ಯಾಲಯ ರಾಯಚೂರು
Qualification: ಈ ಮೇಲೆ ತಿಳಿಸಿದ ಹುದ್ದೆಗಳಿಗೆ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಮತ್ತು
ಗರಿಷ್ಠ ವಯೋಮಿತಿಯು ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ SC ST CAT-1 ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ.
* ಅನುಭವಗಳ ಆಧಾರದ ಮೇಲೆ ನಲವತ್ತೆಂಟು ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಗಳನ್ನು ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೊನೆಯ ದಿನಾಂಕವಾದ 12 ಫೆಬ್ರವರಿ 2020ರ ಒಳಗಾಗಿ ತಲುಪುವಂತೆ ಅಂಚೆ ಮೂಲಕ ಸಲ್ಲಿಸಬೇಕಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ ಈ ಕೆಳಗಿನಂತೆ ಇರುತ್ತದೆ
THE REGISTRAR
UNIVERSITY OF AGRICULTURAL SCIENCES,
LINGASUGUR ROAD,
RAICHUR-584 104

Comments