ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರದಲ್ಲಿ ಖಾಲಿ ಇರುವ ಅಗ್ರಿಕಲ್ಚರ್ ಎಕನಾಮಿಕ್ಸ್, ಸೈಕಾಲಜಿ, ಸೀಡ್ ಸೈನ್ ಅಂಡ್ ಟೆಕ್ನಲಾಜಿ, ಅಗ್ರಿಕಲ್ಚರ್ ಎಂಟೊಮಾಲಜಿ, ಅಗ್ರಿಕಲ್ಚರ್ ಮಾರ್ಕೆಟಿಂಗ್, ಅಗ್ರಿಕಲ್ಚರ್ ಮೈಕ್ರೋಬಯಾಲಜಿ ಮತ್ತು ಯಂಗ್ ಪ್ರೊಫೆಷನಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಸಹಾಯಕ ಪ್ರಾದ್ಯಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 17/11/2023 ಹಾಗೂ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/10/2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 77
ಸಹಾಯಕ ಪ್ರಾದ್ಯಾಪಕರು - 75
ಯಂಗ್ ಪ್ರೊಫೆಷನಲ್ - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದಲ್ಲಿ ಗಳಿಸಿದ ಅಂಕಗಳು ಮತ್ತು ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ B.sc/ M.sc/ P.hd ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
- ಸಾಮಾನ್ಯ ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 43 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/- ರಿಂದ 35,000/- ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
ಸಹಾಯಕ ಪ್ರಾದ್ಯಾಪಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments