Loading..!

ಕೃಷಿ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಜುಲೈ 2022
not found

ಕೃಷಿ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ಕನ್ನಡ ಶಿಕ್ಷಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 08/07/2022ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಸಂದರ್ಶನ ನಡೆಯುವ ದಿನಾಂಕಗಳು :
ಈ ಹುದ್ದೆಗೆ ದಿನಾಂಕ 08/07/2022 ರಂದು 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, 
ವಿಜಯಪುರ.

No. of posts:  2
Application Start Date:  7 ಜುಲೈ 2022
Application End Date:  8 ಜುಲೈ 2022
Work Location:  ವಿಜಯಪುರ
Selection Procedure: ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳು ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MA/ ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 40,000/-ಮಾಸಿಕ ಗೌರವಧನವನ್ನು ನೀಡಲಾಗುತ್ತದೆ. ಜೊತೆಗೆ 2000/-ಭತ್ತೆಯನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ವಿಜಯಪುರ, KA,
To Download Official Notification

Comments