Loading..!

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಫೆಬ್ರುವರಿ 2022
not found
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ  ಹುದ್ದೆಗಳನ್ನು  ನೇರ ಸಂದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ದಿನಾಂಕ 11 ಫೆಬ್ರವರ  2022ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಡೀನ್(ಅಗ್ರಿಕಲ್ಚರ್)

ಕೃಷಿ ವಿಶ್ವವಿದ್ಯಾಲಯ
ವಿಜಯಪುರ
ಕರ್ನಾಟಕ
No. of posts:  2
Application Start Date:  7 ಫೆಬ್ರುವರಿ 2022
Application End Date:  11 ಫೆಬ್ರುವರಿ 2022
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಅಭ್ಯರ್ಥಿಗಳು ಈ ಹುದ್ದೆಗೆ M.Sc (Agri) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ವಿಜಯಪುರ ಜಿಲ್ಲೆ, KA,
To Download the Official Notification

Comments