ಕೃಷಿ ಮಹಾವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೃಷಿ ಮಹಾವಿದ್ಯಾಲಯ (ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್) ವಿಜಯಪುರದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ದಿನಾಂಕ 18-09-2024 ರಂದು ಬೆಳ್ಳಿಗೆ 11.00 ಘಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ:
ಡೀನ್, ಕೃಷಿ ವಿಶ್ವವಿದ್ಯಾನಿಲಯ,
ವಿಜಯಪುರ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments