Loading..!

ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:17 ಜುಲೈ 2023
not found

ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (UCIL) ನಲ್ಲಿ ಖಾಲಿ ಇರುವ 122 ಜನರಲ್ ಮ್ಯಾನೇಜರ್, ಫೇರ್ ಮ್ಯಾನ್, ಚೀಫ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಡೆಪ್ಯುಟಿ ಸುಪ್ರಿಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18-ಆಗಸ್ಟ-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸವ ವಿಳಾಸ :
General Manager Uranium Corporation of India Limited
P.O. Jaduguda Mines, Distt.- Singhbhum East,JHARKHAND-832 102

No. of posts:  122
Application Start Date:  17 ಜುಲೈ 2023
Application End Date:  18 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ MBA/ PGPM/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. 

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 500/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ: 
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree Diploma

Comments