Loading..!

ಯೂಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:9 ಡಿಸೆಂಬರ್ 2023
not found

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO) ನಲ್ಲಿ ಖಾಲಿ ಇರುವ ಒಟ್ಟು 142 ಮ್ಯಾನೇಜರ್ ಕ್ರೆಡಿಟ್, ಮ್ಯಾನೇಜರ್ ಲಾ, ಸಾಪ್ಟವೇರ್ ಡೆವಲಪರ್ ನೆಟ್ ವರ್ಕ್ ಅಡ್ಮಿಸ್ಟ್ರೇಷನ್ ಮತ್ತು ಮ್ಯಾನೇಜರ್ - ರಿಸ್ಕ್ ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 27-12-2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ : 142 
ಮ್ಯಾನೇಜರ್ ಕ್ರೆಡಿಟ್ - 50
ಮ್ಯಾನೇಜರ್ ಲಾ - 13
ಸಾಪ್ಟವೇರ್ ಡೆವಲಪರ್ - 13
ನೆಟ್ ವರ್ಕ್ ಅಡ್ಮಿಸ್ಟ್ರೇಷನ್ - 08
ಮ್ಯಾನೇಜರ್ - ರಿಸ್ಕ್ ಮ್ಯಾನೇಜ್ಮೆಂಟ್  - 15
ಇತರೆ - 43


ಅರ್ಜಿ ಸಲ್ಲಿಸುವ ವಿಳಾಸ : 
General Manager,UCO Bank,
Head Office, 4th Floor, 
H. R. M Department,
10, BTM Sarani, Kolkata, 
West  Bengal – 700 001

No. of posts:  142
Application Start Date:  9 ಡಿಸೆಂಬರ್ 2023
Application End Date:  27 ಡಿಸೆಂಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು CA/ CFA/ MBA/ PGDM/ B.E., B.Tech., B.Sc., M.Tech, ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರುವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 800/- 
* SC/ST/CAT-1 ಮತ್ತು PWD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ 
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the official notification

Comments