Loading..!

ಯೂಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:10 ಜುಲೈ 2024
not found

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO) ನಲ್ಲಿ ಖಾಲಿ ಇರುವ ಒಟ್ಟು 544 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 16 ಜುಲೈ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  544
Application Start Date:  10 ಜುಲೈ 2024
Application End Date:  16 ಜುಲೈ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ 
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments