🏦 ಯುಕೋ ಬ್ಯಾಂಕ್ ನೇಮಕಾತಿ 2025 – 532 ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ!

🏦 ಬ್ಯಾಂಕಿಂಗ್ ವೃತ್ತಿಜೀವನಕ್ಕಾಗಿ ಕಾದಿರುವ ಅಭ್ಯರ್ಥಿಗಳಿಗೆ ಶುಭ ಸುದ್ದಿ!ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO) ಮಾನವ ಸಂಪನ್ಮೂಲ ಹುದ್ದೆಗಳ ಭರ್ತಿ ಮಾಡಲು ಅಧಿಕೃತ ಪ್ರಕಟಣೆ ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವಕಾಶ ಹುಡುಕುತ್ತಿರುವವರಿಗೆ ಇದು ಅತ್ಯುತ್ತಮ ಅವಕಾಶ.
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO) ನಲ್ಲಿ ಖಾಲಿ ಇರುವ ಒಟ್ಟು 543 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 30-ಅಕ್ಟೋಬರ್-2025 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕರಿಯರ್ ರೂಪಿಸಲು ಬಯಸುವ ಪದವಿ ಪಾಸಾದ ಯುವಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.
ಈ ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅರ್ಹತಾ ಶರತ್ತುಗಳು, ಹಾಗೂ ಮುಖ್ಯ ದಿನಾಂಕಗಳ ವಿವರಗಳನ್ನು ಒಳಗೊಂಡಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ವೃತ್ತಿ ಸ್ಥಾಪನೆಗಾಗಿ ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ತಕ್ಷಣ ಅರ್ಜಿ ಸಲ್ಲಿಸಿ.
📌 ಯುಕೋ ಬ್ಯಾಂಕ್ ಹುದ್ದೆಯ ಅಧಿಸೂಚನೆ
🏛️ ಬ್ಯಾಂಕ್ ಹೆಸರು : ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ( ಯುಕೋ ಬ್ಯಾಂಕ್ )
🧾 ಹುದ್ದೆಗಳ ಸಂಖ್ಯೆ: 532
📍 ಉದ್ಯೋಗ ಸ್ಥಳ: ಅಖಿಲ ಭಾರತ
👨💼 ಹುದ್ದೆ ಹೆಸರು: ಅಪ್ರೆಂಟಿಸ್‌ಗಳು
💰 ಸ್ಟೈಫಂಡ್: ತಿಂಗಳಿಗೆ ರೂ.15000/-




Comments