ಯೂಕೊ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO) ನಲ್ಲಿ ಖಾಲಿ ಇರುವ ಒಟ್ಟು 250 ಲೋಕಲ್ ಬ್ಯಾಂಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.
- No. of posts
- 250
- Start Date
- 16 ಜನವರಿ 2025
- End Date
- 5 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 05 ಫೆಬ್ರವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರುವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/-
* SC/ST/CAT-1 ಮತ್ತು PWD/ ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Comments