Loading..!

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PUC
Published by: Bhagya R K | Date:24 ಮೇ 2023
not found

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)ನಲ್ಲಿ ಖಾಲಿ ಇರುವ ಒಟ್ಟು 3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಟೋರ್ ಕೀಪರ್,ಮತ್ತು ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 29/05/2023 ರೊಳಗೆ ಅರ್ಜಿ ಸಲ್ಲಿಸಬಹುದು. 
ಆಸಕ್ತ ಅಭ್ಯರ್ಥಿಗಳು ದಿನಾಂಕ 29/05/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಬಹುದಾಗಿದೆ.

No. of posts:  3
Application Start Date:  24 ಮೇ 2023
Application End Date:  29 ಮೇ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC/ BA/ Bcom ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 58 ವರ್ಷ ವಯೋಮಿತಿಯನ್ನು ಮೀರಿರಬಾರದು. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಉಡುಪಿ, KA,
To Download the official notification
Related Tags: Degree PUC

Comments