Loading..!

ಉಡುಪಿ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರಲಿಪಿಕಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:15 ಜನವರಿ 2019
not found
ಉಡುಪಿ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರಲಿಪಿಕಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಹುದ್ದೆಗಳ ವಿವರ :
ಶೀಘ್ರಲಿಪಿಕಾರ - ೭ ಹುದ್ದೆಗಳು
ಬೆರಳಚ್ಚುಗಾರ - 3 ಹುದ್ದೆಗಳು
ಆದೇಶ ಜಾರಿಕಾರ - 7 ಹುದ್ದೆಗಳು
ಜವಾನ - 2 ಹುದ್ದೆಗಳು
No. of posts:  19
Application Start Date:  15 ಜನವರಿ 2019
Application End Date:  11 ಫೆಬ್ರುವರಿ 2019
Work Location:  ಉಡುಪಿ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ
Selection Procedure: ಜವಾನ (PEON) ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.

ಬೆರಳಚ್ಚು ನಕಲುಗಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಕ್ಕೆ ಕೊಡುವ ಉಕ್ತ ಲೇಖನವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆದರದ ಮೇಲೆ
Qualification: ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: ಜವಾನ (PEON) : ₹ 17000-400-18600-450-20400-500-22400-550-24600-600-27000-650-28950

ಬೆರಳಚ್ಚು ನಕಲುಗಾರ : ₹ 21400-500-22400-550-24600-600-27000-650-29600-750-32600-850-36000-950-39800-1100-42000

ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000

ಆದೇಶ ಜಾರಿಕಾರರ ಹುದ್ದೆಗೆ: ₹ 19950-450-20400-500-22400-550-24600-600-27000-650-29600-750-32600-850-36000-950-37900
to download official notification
to download application form
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments