ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರವಾಸಿ ಮಾರ್ಗದರ್ಶಿ ಹುದ್ದೆಗಳ ನೇಮಕಾತಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:14 ಜನವರಿ 2020

ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಸ್ಥಾನಗಳಲ್ಲಿ ಟೂರಿಸ್ಟ್ ಗೈಡ್ (ಪ್ರವಾಸಿ ಮಾರ್ಗದರ್ಶಿ)ಗಳಾಗಿ ಕಾರ್ಯನಿರ್ವಹಿಸಲು ಅರ್ಹ ಮತ್ತು ಆಸಕ್ತ ಪಿಯುಸಿ(PUC) ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಇಲಾಖೆಯಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಟೂರಿಸ್ಟ್ ಗೈಡ್(ಪ್ರವಾಸಿ ಮಾರ್ಗದರ್ಶಿ) ತರಬೇತಿ ನೀಡಿ ಹಾಗೂ ಗುರುತಿನ ಚೀಟಿಯೊಂದಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಕ್ರಮ ವಹಿಸಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 10, 2020 ರೊಳಗಾಗಿ ಈ ಕೆಳಗೆ ನೀಡಿರುವ ಕಚೇರಿ ವಿಳಾಸಕ್ಕೆ ನೇರವಾಗಿ ಭೇಟಿ ನೀಡಿ, ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 0820-2574868
ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವಿಳಾಸ:
"ಸಹಾಯಕ ನಿರ್ದೇಶಕರ ಕಚೇರಿ ಪ್ರವಾಸೋದ್ಯಮ ಇಲಾಖೆ, ರಜತಾದ್ರಿ ಜಿಲ್ಲಾಡಳಿತ ಜಿಲ್ಲಾಧಿಕಾರಿಗಳ ಸಂಕೀರ್ಣ ಮಣಿಪಾಲ"

Application Start Date: 14 ಜನವರಿ 2020
Application End Date: 10 ಫೆಬ್ರುವರಿ 2020
Work Location: ಉಡುಪಿ ಜಿಲ್ಲೆ

Comments