ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಜುಲೈ 2023

ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ ಲೀಗಲ್ ಕಂ ಪ್ರೊಬೆಷನರಿ ಆಫೀಸರ್, ಹಾಗೂ ಲೆಕ್ಕಿಗರ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕಾತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಡಿ.ಸಿ.ಆಫೀಸ್ ರಜತಾದ್ರಿ, ಮಣಿಪಾಲ, ಉಡುಪಿ.
ದೂ. ಸಂಖ್ಯೆ: 0820-2574964
Application Start Date: 7 ಜುಲೈ 2023
Application End Date: 13 ಜುಲೈ 2023
Work Location: ಉಡುಪಿ ಜಿಲ್ಲಾ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾನೂನು ಪದವಿ ಮತ್ತು ವಾಣಿಜ್ಯ/ ಗಣಿತ ಶಾಸ್ತ್ರದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments