ಉಡುಪಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by: Tajabi Pathan | Date:5 ಅಕ್ಟೋಬರ್ 2022

ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/10/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ06/10/2022 ರಂದು ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ,
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಿಂಭಾಗ,
ಅಜ್ಜರಕಾಡು- ಉಡುಪಿ.
No. of posts: 1
Application Start Date: 4 ಅಕ್ಟೋಬರ್ 2022
Application End Date: 6 ಅಕ್ಟೋಬರ್ 2022
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 2 ವರ್ಷ ವೃತ್ತಿ ಅನುಭವ ಹೊಂದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಉಡುಪಿ ಜಿಲ್ಲೆ, KA,





Comments