ರಾಜ್ಯದ 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಆಯೋಜನೆ
Published by: Basavaraj Halli | Date:22 ಫೆಬ್ರುವರಿ 2020

ಭಾರತೀಯ ಸೇನಾ ಪಡೆಯ ವಿಜಯಪುರ, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳಿಗೆ ಸೈನಿಕ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ರ್ಯಾಲಿ ಆಯೋಜಿಸಲಾಗಿದ್ದು ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : ಸೊಲ್ಜೆರ್ ಜನರಲ್ ಡ್ಯೂಟಿ ಸೋಲ್ಜರ್ ಟೆಕ್ನಿಷಿಯನ್ ಸೋಲ್ಜರ್ ಟೆಕ್ ನರ್ಸಿಂಗ್ ಅಸಿಸ್ಟೆಂಟ್ ಸೋಲ್ಜರ್ ಕ್ಲರ್ಕ್ / ಸ್ಟೋರ್ ಕೀಪರ್ ಸೋಲ್ಜರ್ ಟ್ರೇಡ್ ಮ್ಯಾನ್ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮಾರ್ಚ್ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
Application Start Date: 19 ಫೆಬ್ರುವರಿ 2020
Application End Date: 20 ಮಾರ್ಚ್ 2020
Work Location: Across India
Selection Procedure: ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಈ ಕುರಿತ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಬೇಕು.
Qualification: ಹುದ್ದೆಗಳಿಗನುಗುಣವಾಗಿ SSLC (ಮೆಟ್ರಿಕ್ಯುಲೇಷನ್) ಅಥವಾ 10+2 (PUC) ವಿದ್ಯಾರ್ಹತೆಯನ್ನು ಹೊಂದಿರಬೇಕು
Age Limit: ಈ ಸೇನಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 17 ವರ್ಷ 6 ತಿಂಗಳು ಹಾಗೂ ಗರಿಷ್ಠ ವಯೋಮಿತಿ ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗಳಿಗೆ 21 ವರುಷ ಹಾಗೂ ಮಿಕ್ಕುಳಿದ ಎಲ್ಲ ಹುದ್ದೆಗಳಿಗೆ 23 ವರ್ಷ ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Across India, KA,





Comments